"ಸನಾತನ ಧರ್ಮ- ಎಂದರೇನು?: ಸ್ವಾಮಿ ನಿರ್ಭಯಾನಂದ ಸರಸ್ವತಿ ಅವರಿಂದ ಉಪನ್ಯಾಸ ಡಿ.3ರಂದು

Upayuktha
0

ಜಿಜ್ಞಾಸ: ಭಾರತೀಯ ನವೋದಯ ಉಪನ್ಯಾಸ ಮಾಲಿಕೆ, ಮಂಗಳೂರಿನ ರಾಮಕೃಷ್ಣ ಮಠದಲ್ಲಿ




ಮಂಗಳೂರು: ಸ್ವಚ್ಛ್ ಮಂಗಳೂರು ಫೌಂಡೇಶನ್, ಎಸ್‌ಸಿಎಸ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಡಿಸೆಂಬರ್ 03 ರಂದು ಬೆಳಿಗ್ಗೆ 09.00 ಗಂಟೆಗೆ ಮಂಗಳೂರಿನ ರಾಮಕೃಷ್ಣ ಮಠದಲ್ಲಿ 'ಜಿಜ್ಞಾಸ: ಭಾರತೀಯ ನವೋದಯ ಉಪನ್ಯಾಸ ಮಾಲಿಕೆ"ಯನ್ನು ಆಯೋಜಿಸುತ್ತಿದೆ.


ಗದಗ ಮತ್ತು ಬಿಜಾಪುರದ ರಾಮಕೃಷ್ಣ- ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಪೂಜ್ಯ ಸ್ವಾಮಿ ನಿರ್ಭಯಾನಂದ ಸರಸ್ವತಿ ಅವರು "ಸನಾತನ ಧರ್ಮ- ಎಂದರೇನು?'' ಎಂಬ ಬಗ್ಗೆ ಕುರಿತು ವಿದ್ವತ್ಪೂರ್ಣ ಉಪನ್ಯಾಸವನ್ನು ನೀಡಲಿದ್ದಾರೆ.


ಆಸಕ್ತ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಘಟಕರು ವಿನಂತಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top