ಸಿಂಧನೂರು (ರಾಯಚೂರು): ವಿಶ್ವ ನಾಯಕ ಡಾ. ಬಿ.ಆರ್ ಅಂಬೇಡ್ಕರ್ ಸೇನೆ (ರಿ) ಯುವ ಘಟಕದ ರಾಜ್ಯಾಧ್ಯಕ್ಷರಾಗಿ ಹುಸೇನಪ್ಪ ಗುಡಿ ವಿರುಪಾಪುರ ಅವರನ್ನು ನೇಮಕ ಮಾಡಲಾಗಿದೆ ಎಂದು ವಿಶ್ವ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇನೆ (ರಿ) ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಡಾಕ್ಟರ್ ಶಿವರಾಜ್ ಪತ್ರಿಕೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಕ್ಷಣದಿಂದಲೇ ಕೊಟ್ಟಿರುವ ಜವಾಬ್ದಾರಿಯನ್ನು ನಿಷ್ಠೆ ಹಾಗೂ ಪ್ರಾಮಾಣಕತೆಯಿಂದ ಕಾರ್ಯನಿರ್ವಹಿಸುವಂತೆ ಆದೇಶಿಸಲಾಗಿದೆ. ದೀನ ದಲಿತ ಶೋಷಿತರ ಅನ್ಯಾಯಕ್ಕೆ ಒಳಪಟ್ಟವರ ಏಳಿಗೆಗಾಗಿ ಶ್ರಮಿಸಲು ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸಲು, ರಾಜ್ಯಾದ್ಯಂತ ಸಂಘಟನೆ ಕಟ್ಟುವಂತೆ ಜವಾಬ್ದಾರಿ ನೀಡಲಾಗಿದೆ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ