ಸುರತ್ಕಲ್‌ನಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ಸಂಭ್ರಮ

Chandrashekhara Kulamarva
0


ಸುರತ್ಕಲ್: ಮಂಗಳೂರು ನಗರ ಉತ್ತರ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಸುರತ್ಕಲ್ ನಲ್ಲಿ ಆಯೋಜಿಸಲಾದ ದೀಪಾವಳಿ ಸಂಭ್ರಮ 2023ರನ್ನು ಶಾಸಕರಾದ ಡಾಕ್ಟರ್ ಭರತ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.


ಇದೇ ಸಂದರ್ಭ ಒಂದು ಸಾವಿರ  ಬಾಲಕ ಬಾಲಕಿಯರ ಭಜನಾ ಭಜನಾ ಕಾರ್ಯಕ್ರಮ ಗೂಡು ದೀಪ ಸ್ಪರ್ಧೆಗೆ ಚಾಲನೆ ನೀಡಲಾಯಿತು.

ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಉಪಮೇಯರ್  ಸುನಿತಾ ಹಾಗೂ ಬಿಜೆಪಿ ಮುಖಂಡರು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top