ವಯೋಲಿನ್‍ನಲ್ಲಿ ವಿದ್ವಾನ್ ಅಲಂಕೊಡೆ ವಿ.ಎಸ್. ಗೋಕುಲ್, ಮೃದಂಗದಲ್ಲಿ ವಿದ್ವಾನ್ ಬಿ. ಆರ್ ಶ್ರೀನಿವಾಸ್, ಬೆಂಗಳೂರು, ಘಂಟಂನಲ್ಲಿ ವಿದುಷಿ ಸುಕನ್ಯಾ ರಾಮಗೋಪಾಲ್, ಬೆಂಗಳೂರು, ತಂಬೂರಿಯಲ್ಲಿ ಸುಜಾತ ಎಸ್. ಭಟ್, ಮಂಗಳೂರು ಸಹಕರಿಸಿದರು.
ಕಾರ್ಯಕ್ರಮದಲ್ಲಿ ಹಿಂದೂ ವಿದ್ಯಾದಾಯಿನಿ ಸಂಘದ ಅಧ್ಯಕ್ಷ ಜಯಚಂದ್ರ ಹತ್ವಾರ್ ಹೆಚ್., ಕಾರ್ಯದರ್ಶಿ ಶ್ರೀರಂಗ ಹೊಸಬೆಟ್ಟು, ಕಾಲೇಜಿನ ಪ್ರಾಚಾರ್ಯ ಪ್ರೊ.ಪಿ. ಕೃಷ್ಣಮೂರ್ತಿ, ಉಪಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಎಸ್.ಜಿ., ಮತ್ತಿತರರು ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ದೀಕ್ಷಾ ಸ್ವಾಗತಿಸಿದರು. ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ, ನಿತ್ಯಾನಂದ ರಾವ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ