ಬಂಟ್ವಾಳ: 2023-24ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕು ನೆಟ್ಟ ಮುಡ್ನೂರು ಗ್ರಾಮದ ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಏಮಾಜೆ ಇಲ್ಲಿನ 4ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಧ್ರುವಿ ದಾಸ್ ಪ್ರಥಮ ಸ್ಥಾನವನ್ನು ಗಳಿಸಿರುತ್ತಾಳೆ. ಈಕೆ ನೆಕ್ಕರೆ ಮಠ ನಾರಾಯಣ ದಾಸ್ ಹಾಗೂ ಶುಭಲತಾ ದಂಪತಿಗಳ ಪುತ್ರಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ