ದ.ಕ. ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನಿಂದ ಚಾಂಪಿಯನ್ ವಿದ್ಯಾರ್ಥಿಗಳಿಗೆ ಸನ್ಮಾನ

Upayuktha
0

ಮಂಗಳೂರು: ದಕ್ಷಿಣ ಕನ್ನಡ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನಿಂದ 33 ವರ್ಷಗಳ ನಂತರ ಆಲ್ ಇಂಡಿಯಾ ಯುನಿವರ್ಸಿಟಿ ಕಬಡ್ಡಿ ಚಾಂಪಿಯನ್‌ಶಿಪ್ ಗೆದ್ದುಕೊಂಡ ಆಳ್ವಾಸ್ ವಿದ್ಯಾ ಸಂಸ್ಥೆ ಹಾಗೂ ಉಜಿರೆ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಮಂಗಳೂರಿನ ಕುಡ್ಲ ಹೋಟೆಲ್‌ನ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ ನಿರ್ದೇಶಕರಾದ ಮೋಹನ್ ಆಳ್ವ ರವರು 12 ಆಟಗಾರರಿಗೆ ತಲಾ 5 ಸಾವಿರದಂತೆ ಪ್ರೋತ್ಸಾಹ ಧನವನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಅಮರನಾಥ್ ರೈ, ಅಧ್ಯಕ್ಷರಾದ ರಾಕೇಶ್ ಮಲ್ಲಿ ಪದಾಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top