ಬೆಂಗಳೂರು: ಶ್ರೀಮದುತ್ತರಾಧಿ ಮಠದ ಪರಮಪೂಜ್ಯ ಶ್ರೀ 1008 ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀಮನ್ಯಾಯಸುಧಾ ಮಂಗಳದ ಮಹೋತ್ಸವದ ಪ್ರಯುಕ್ತ ಡಿಸೆಂಬರ್ 1, ಶುಕ್ರವಾರ ಸಂಜೆ 6-30ಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಿದುಷಿ ಶ್ರೀಮತಿ ದಿವ್ಯಾ ಗಿರಿಧರ್ ಅವರ ನಿರ್ದೇಶನದಲ್ಲಿ 50 ಗಾಯಕಿಯರು ಹರಿದಾಸರ ಕೀರ್ತನೆಗಳನ್ನು ಪ್ರಸ್ತುತ ಪಡಿಸಿಲಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ