ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನ: ಲಾಂಛನ ಬಿಡುಗಡೆ

Chandrashekhara Kulamarva
0

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶನಿವಾರ ಜಿಲ್ಲಾ ಸಮ್ಮೇಳನ ಲಾಂಛನ ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ಉಜಿರೆ: ಮಂಗಳೂರಿನಲ್ಲಿ ಇದೇ ನ. 21 ರಂದು ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೆಳನದ ಲಾಂಛನವನ್ನು ಶನಿವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಪದಾಧಿಕಾರಿಗಳು ಹಾಗೂ ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರು ಮತ್ತು ಸರ್ವಸದಸ್ಯರು ಉಪಸ್ಥಿತರಿದ್ದರು.


إرسال تعليق

0 تعليقات
إرسال تعليق (0)
To Top