ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Upayuktha
0


ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುವ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಮಂಗಳೂರಿನ ಗಣಪತಿ ಅನುದಾನಿತ ಪದವಿಪೂರ್ವ ಕಾಲೇಜು ಮಂಗಳ ಕ್ರೀಡಾಂಗಣದಲ್ಲಿ ನ. 11ರಂದು ನಡೆಸಿಕೊಟ್ಟಿತು.


ಇದರಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಮುಸ್ತಾಕ್ ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನವನ್ನು, ಲಾವಣ್ಯ, ಸೌಮ್ಯ, ಯಕ್ಷಿತಾ, ಸುದೀಕ್ಷಾ 4×400 ರಿಲೇಯಲ್ಲಿ ತೃತೀಯ ಸ್ಥಾನವನ್ನು ಪಡೆದು ಸರಕಾರೀ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಇವರ ಮಾರ್ಗದರ್ಶನದಲ್ಲಿ ಶ್ರೀಮತಿ ವಸಂತಿ ಪಿ. ಹಾಗೂ ಶ್ರೀಮತಿ ಶಿಲ್ಪಾ ಡಿ. ಇವರು ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top