ಹಾಸನ: ಸಾಹಿತ್ಯ ಮತ್ತು ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ಚನ್ನರಾಯಪಟ್ಟಣ ಸಕಾ೯ರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಸಮಾಜ ಶಾಸ್ತ್ರ ಉಪನ್ಯಾಸಕರಾದ ಡಾ. ಬರಾಳು ಶಿವರಾಮ ಅವರನ್ನು ಹಾಸನ ಜಿಲ್ಲಾ ಆಡಳಿತ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಹಾಸನ ಜಿಲ್ಲಾಧಿಕಾರಿ ಶ್ರೀಮತಿ ಸತ್ಯಭಾಮರವರು ಸನ್ಮಾನಿಸಿ ಗೌರವಿಸಿದರು. ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧು ನಾಯ್ಕ ಲಂಬಾಣಿ, ಜಿಲ್ಲಾಧ್ಯಕ್ಷ, ಸಾಹಿತಿ ಗೊರೂರು ಅನಂತರಾಜು ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ