ಸುರತ್ಕಲ್: ಚಿತ್ರಾಪುರ ದ.ಕ.ಜಿ.ಪ.ಹಿ.ಪ್ರಾ ಶಾಲೆಯಲ್ಲಿ (ಫಿಶರೀಸ್ ಸ್ಕೂಲ್) ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರೊ.ಪಿ. ಕೃಷ್ಣಮೂರ್ತಿ, ಕೋಶಾಧಿಕಾರಿ ಭರತ್‍ಕುಮಾರ್, ಸದಸ್ಯ ತೇಜ್‍ಪಾಲ್, ಸುರಕ್ಷ ಸಮಿತಿ ಸದಸ್ಯಕುಮಾರ್ ಪಣಂಬೂರು, ನಿವೃತ್ತ ಶಿಕ್ಷಕಿ ಪುಪ್ಪಾವತಿ, ಶ್ರೀನಿವಾಸ ರಾವ್ ಮುಖ್ಯ ಅತಿಥಿಗಳಾಗಿದ್ದರು. ಮುಖ್ಯ ಶಿಕ್ಷಕಿ ಶುಭಾ ಸ್ವಾಗತಿಸಿದರು. ಶಿಕ್ಷಕಿ ಸುಕೇಶಿನಿ ವಂದಿಸಿದರು. ಶಿಕ್ಷಕಿಯರಾದ ಸಿಂತಿಯಾ, ನೀತಾತಂತ್ರಿ ಮತ್ತು ರೂಪ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


