ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ನವೆಂಬರ್ 18, ಶನಿವಾರ ಸಂಜೆ ಬೆಂಗಳೂರಿನ ಸರಸ್ವತಿನಗರದಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಏರ್ಪಡಿಸಿದ್ದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮದಲ್ಲಿ ಕು|| ಮನಸ್ವಿ ಮತ್ತು ಪ್ರಸೀದ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಕೃತಿಗಳನ್ನು ಪ್ರಸ್ತುತ ಪಡಿಸಿದರು. ಇವರ ಗಾಯನಕ್ಕೆ ಅಮಿತ್ ಶರ್ಮಾ ಕೀ-ಬೋರ್ಡ್ ವಾದನದಲ್ಲಿ ಮತ್ತು ಶ್ರೀ ಸರ್ವೋತ್ತಮ ತಬಲಾ ವಾದನದಲ್ಲಿ ಸಾಥ್ ನೀಡಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ