ನ.24-25: ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆ ಸ್ಥಾಪಕರ ದಿನಾಚರಣೆ, ವಾರ್ಷಿಕೋತ್ಸವ

Upayuktha
0



ಅಡ್ಯನಡ್ಕ: ಜನತಾ ವಿದ್ಯಾಸಂಸ್ಥೆಗಳು ಅಡ್ಯನಡ್ಕ ದ.ಕ ಇಲ್ಲಿ ಸ್ಥಾಪಕರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ನ.24 ಶುಕ್ರವಾರದಂದು ವಾರಣಾಶಿ ಕೃಷ್ಣ ಸಭಾಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮ ಅಪರಾಹ್ನ 2 ರಿಂದ 5  ಗಂಟೆ ವರೆಗೆ ಹಿರಿಯ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ ನಡೆಯಲಿದೆ. 


ಕಾಲೇಜಿನ ವಾರ್ಷಿಕೋತ್ಸವವು ನ.25 ಶನಿವಾರದಂದು ಜನತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ನಡೆಯಲಿದೆ.  ಬೆಳಿಗ್ಗೆ 9,30 ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಜನತಾ ವಿದ್ಯಾಸಂಸ್ಥೆಗಳ ವಾರ್ಷಿಕ ಸಂಚಿಕೆ ಜನತಾ ದರ್ಪಣವನ್ನು ಗಣ್ಯರು  ಬಿಡುಗಡೆಗೊಳಿಸಲಿದ್ದಾರೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top