ಹಾಸನ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ, ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪಥ ಸಂಚಲನದಲ್ಲಿ ಹಾಸನದ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆಯ, ಸ್ಕೌಟ್ಸ್ ವಿದ್ಯಾರ್ಥಿಗಳು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ವಿಜೇತರಾಗಿದ್ದಾರೆ. ಇವರಿಗೆ ಹಾಸನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರಕ್ಷಕ ನಿರೀಕ್ಷಕ ಗಣೇಶ್ ರವರು ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ