ರಾಜ್ಯ ಮಟ್ಟದ ಕರಾಟೆ ಪಂದ್ಯಾಟ: ಬೆಳ್ಳಿಯ ಪದಕ ಪಡೆದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪುಣ್ಯ

Upayuktha
0


ಪುತ್ತೂರು: ಪದವಿಪೂರ್ವ  ಶಿಕ್ಷಣ ಇಲಾಖೆ ವತಿಯಿಂದ ಮೈಸೂರಿನಲ್ಲಿ ನಡೆದ  ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪುಣ್ಯ ಎನ್ ಆರ್ ಬೆಳ್ಳಿಯ ಪದಕವನ್ನು ಪಡೆದುಕೊಂಡಿದ್ದಾರೆ. 


ಈಕೆ ಪುತ್ತೂರಿನ ಹಾರಾಡಿಯ ರಾಧಾಕೃಷ್ಣ ಬಿ ಮತ್ತು ಸುನಿತಾ ಆರ್ ಎನ್ ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top