ಬೆಂಗಳೂರಿನಲ್ಲಿ ಮಂಗಳವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಉಜಿರೆ: ಸಮಾಜಸೇವಾ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ಬೆಂಗಳೂರಿನಲ್ಲಿ ಮಂಗಳವಾರ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ “ಕರ್ನಾಟಕದ ಪರಿವರ್ತನೆಯ ರೂವಾರಿ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ