ಧರ್ಮತ್ತಡ್ಕ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವವು ನವೆಂಬರ್ 7 ರಿಂದ 10 ರ ತನಕ ಧರ್ಮತ್ತಡ್ಕದ ಶ್ರೀದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಯಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಕಲೋತ್ಸವದ ಯಶಸ್ಸಿಗಾಗಿ ಶ್ರಮಿಸಿದ ಸಂಘ ಸಂಸ್ಥೆಗಳನ್ನು ಅಭಿನಂದಿಸುವ ಕಾರ್ಯವು ಇಂದು (ನ.28) ಮಂಗಳವಾರ ಅಪರಾಹ್ನ ಶ್ರೀದುರ್ಗಾಪರಮೇಶ್ವರಿ ಪ್ರೌಢ ಶಾಲಾ ಸಭಾಂಗಣದಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಗುಂಪೆ ಹವ್ಯಕ ವಲಯ ಮತ್ತು ಪೊಸಡಿಗುಂಪೆ ಶ್ರೀಶಂಕರ ಧ್ಯಾನ ಮಂದಿರ ಸಮಿತಿಯ ಪದಾಧಿಕಾರಿಗಳನ್ನು ಕಲೋತ್ಸವ ಸಂಘಟನಾ ಸಮಿತಿಯವರು ಸ್ಮರಣಿಕೆ ನೀಡಿ ಅಭಿನಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ