ಎಂಎಆರ್‌ಪಿಎಲ್ ನಿಂದ 34 ಲಕ್ಷ ರೂ ಅನುದಾನ
ಕಾವೂರು: ಸರ್ಕಾರಿ ಪದವಿ ಪೂರ್ವ ಕಾಲೇಜು ಕಾವೂರು ಇಲ್ಲಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸ್ಥಳೀಯ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರ ಶಿಫಾರಸ್ಸು ಮೇರೆಗೆ ಎಂಆರ್ಪಿಎಲ್ ಸಂಸ್ಥೆಯು ಎರಡು ಕೊಠಡಿಗಳ ನಿರ್ಮಾಣಕ್ಕಾಗಿ ತನ್ನ ಸಿಎಸ್ಆರ್ ನಿಧಿಯಿಂದ 34 ಲಕ್ಷ ರೂಪಾಯಿ ಅನುದಾನ ನೀಡಿದ್ದು ಕಾಮಗಾರಿಗೆ ಶಾಸಕರಾದ ಡಾ. ಭರತ್ ಶೆಟ್ಟಿಯವರು ಭೂಮಿ ಪೂಜೆ ನೆರವೇರಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಮಮತಾ ಪಿ. ಹಿರಿಯ ಉಪನ್ಯಾಸಕರಾದ ಸುಧೀರ್ ಕುಮಾರ್, ಶಾಲಾ ಅಭಿವೃದ್ಧಿ ಸಮಿತಿಯ ರಮಾನಂದ ಭಂಡಾರಿ, ರಣ್ ದೀಪ್ ಕಾಂಚನ್, ಪ್ರಕಾಶ್ ರಾವ್, ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ