ಶ್ರೀರಾಜ್ ಬಿ. ಎಸ್ ಗೆ ಡಾಕ್ಟರೇಟ್

Upayuktha
0


ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರವಾಸೋದ್ಯಮ ವಿಭಾಗದ ಉಪನ್ಯಾಸಕ ಶ್ರೀರಾಜ್ ಬಿ. ಎಸ್ ಅವರು ಮಂಡಿಸಿದ ಮಹಾಪ್ರಬಂಧ- "ಸೋಶಿಯೊ - ಎಕನಾಮಿಕ್ ಡೆವಲಪ್ಮೆಂಟ್ ಥ್ರೂ ಟೂರಿಸಂ - ಎ ಕಂಪರೇಟಿವ್ ಸ್ಟಡಿ ಆಫ್ ಕಾಸರಗೋಡು ಅಂಡ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್" (Socio -Economic Development through Tourism - A Comparative Study of Kasaragod and Dakshina Kannada Districts) ಗೆ ಮಂಗಳೂರು ವಿಶ್ವವಿದ್ಯಾನಿಲಯ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.  


ಇವರು ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ಪ್ರೊ. ಸುಭಾಷಿಣಿ ಶ್ರೀವತ್ಸ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಸಿದ್ಧಪಡಿಸಿದ್ದರು. ಶ್ರೀರಾಜ್ ಬಿ. ಎಸ್ ಅವರು ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದಿ. ಶ್ರೀಧರ ಮತ್ತು  ಕಮಲಾಕ್ಷಿ ರವರ ಪುತ್ರ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top