ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ

Upayuktha
0

ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ




ಪುತ್ತೂರು: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಪುತ್ತೂರಿನ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಮತ್ತೆ ಮುಳಿಯ ಚಿನ್ನೋತ್ಸವಕ್ಕೆ ಸಜ್ಜಾಗಿದೆ.


ಈ ಬಾರಿಯ ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ- ಮುಳಿಯ ಚಿನ್ನೋತ್ಸವ ನವೆಂಬರ್ 10ರಿಂದ 30ರ ವರೆಗೆ ನಡೆಯಲಿದೆ. ವಿಶೇಷವಾಗಿ ಪುತ್ತೂರು ಮತ್ತು ಬೆಳ್ತಂಗಡಿಯಲ್ಲಿರುವ ಮುಳಿಯ ಚಿನ್ನಾಭರಣಗಳ ಮಳಿಗೆಗಳಲ್ಲಿ ಈ ಉತ್ಸವ ಜರುಗಲಿದೆ.


ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಿ. ಜತೆಗೆ ಪ್ರತಿದಿನ ವಾಕ್ ಇನ್ ಆಗಿ ಬಹುಮಾನ ಗೆಲ್ಲಿರಿ ಎಂದು ಗ್ರಾಹಕರಿಗೆ ವಿಶೇಷ ಆಫರ್‌ಗಳನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ.


ರೂ 1 ಲಕ್ಷಕ್ಕೂ ಅಧಿಕ ಮೌಲ್ಯದ ಖರೀದಿಗೆ ಕರ್ನಾಟಕದ ಕಾಶ್ಮೀರವೆಂದೇ ಖ್ಯಾತಿ ಪಡೆದ ಮಂಜಿನ ನಗರಿ ಮಡಿಕೇರಿಯಲ್ಲಿ ಒಂದು ದಿನ ಉಚಿತ ವಸತಿ ಸಹಿತ ಪ್ರವಾಸದ ಮೋಜನ್ನು ಪಡೆಯಬಹುದು ಎಂದು ಮುಳಿಯ ಜ್ಯುವೆಲ್ಸ್‌ ವಿಶೇಷ ಆಫರ್‌ ನೀಡುತ್ತಿದೆ.


ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ, ಇತ್ಯಾದಿ ನಿಮ್ಮ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಚಿನ್ನೋತ್ಸವದಲ್ಲಿ ಭಾಗವಹಿಸಿ ಮೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಖರೀದಿಸಿ ಎಂದು ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top