ಬೆಂಗಳೂರು: ಪ್ರಣವಾಂಜಲಿ ನೃತ್ಯ ಸಂಸ್ಥೆಯು ತನ್ನ ನೃತ್ಯ ಶಾಲೆಯ ಹನ್ನೊಂದನೇ ವರ್ಷದ ವಾರ್ಷಿಕೋತ್ಸವವನ್ನು ನವೆಂಬರ್ 19 ಭಾನುವಾರ ಬೆಳಗ್ಗೆ 10-30ಕ್ಕೆ ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದೆ.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀಮತಿ ಅನುರಾಧಾ ವೆಂಕಟರಾಮನ್ ಹಾಗೂ ಶ್ರೀಮತಿ ಮಾನಸ ಜೋಶಿ ಆಗಮಿಸಲಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಪವಿತ್ರ ಪ್ರಶಾಂತ್ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ