ಕುಮಾರ್ ಪೆರ್ನಾಜೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರು ಸಂಸ್ಥೆಯ ಸಲಹಾ ಸಮಿತಿಗೆ ನೇಮಕ

Upayuktha
0


ಪೆರ್ನಾಜೆ: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಮತ್ತು ತೆಂಗು ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ನ.16 ರಂದು ಮಂಗಳೂರಿನ ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮ ವನ್ನು ಆದಿಚುಂಚನಗಿರಿ ಮಹಾ ಸಂಸ್ಥಾನದ ಶಾಖಾ ಮಠದ ಶ್ರೀ ಡಾ ಧರ್ಮಪಾಲನಾಥ ಸ್ವಾಮೀಜಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. 


ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕೃಷಿ ಸಂಶೋಧನಾ ಪ್ರಶಸ್ತಿ ಪುರಸ್ಕೃತರು, ಜಿಲ್ಲಾ ರಾಜ್ಯೋತ್ಸವ, ಹವ್ಯಕರತ್ನ, ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಜಿಲ್ಲಾ ಮಟ್ಟದ ಪ್ರಗತಿ ಪರ ಪ್ರಶಸ್ತಿ ಪಡೆದ ಕುಮಾರ್ ಪೆರ್ನಾಜೆಯವರನ್ನು ತೆಂಗು ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್ ಕೆ ಅವರು ಗಣ್ಯರ ಸಮ್ಮುಖದಲ್ಲಿ ನೇಮಕ ಮಾಡಿದರು. ಜೇನು ತಜ್ಞ, ಜೇನು ಗಡ್ಡಧಾರಿ ಸಾಹಿತ್ಯ ಬರಹ ಲಲಿತ ಕಲೆಗಳ ಪೋಷಕರಾಗಿದ್ದು ಚುಟುಕು ಸಾಹಿತ್ಯ ಪರಿಷತ್ ಸದಸ್ಯರು ಕೂಡ ಆಗಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top