ರೇಡಿಯೊ ಮಣಿಪಾಲದಲ್ಲಿ ಕೃಷಿವಾಣಿ ಇಂದು ಸಂಜೆ ಪ್ರಸಾರ

Upayuktha
0


ಮಣಿಪಾಲ: ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಕೃಷಿವಾಣಿ ಸರಣಿ ಕಾರ್ಯಕ್ರಮ ಪ್ರಾರಂಭಿಸುತ್ತಿದೆ. ಈ ಬಾರಿಯ ಸಂಚಿಕೆ ಇಂದು (ನ.16) ಗುರುವಾರ ಸಂಜೆ 6.15ಕ್ಕೆ ಪ್ರಸಾರವಾಗಲಿದೆ. ಕೃಷಿಕರಾದ ಶ್ಯಾಮ ಕಾವ್ರಾಡಿ ತಮ್ಮ ಕೃಷಿ ಕಾಯಕದ ಕುರಿತು ಮಾತನಾಡಲಿದ್ದಾರೆ. ನವಂಬರ್ 17 ರಂದು ಮಧ್ಯಾಹ್ನ 2.15ಕ್ಕೆ ಇದರ ಮರುಪ್ರಸಾರವಿರುವುದು.


ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details? id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top