ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ರಾಮಾಯಣ ರಸಪ್ರಶ್ನೆ ಕಾರ್ಯಕ್ರಮ

Upayuktha
0



ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ಬೆಂಗಳೂರಿನ ಭಾರತ ಸಂಸ್ಕøತಿ ಪ್ರತಿಷ್ಟಾನ ಹಾಗೂ ಪುತ್ತೂರಿನ ದ್ವಾರಕಾ ಪ್ರತಿಷ್ಟಾನದ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ ರಾಮಾಯಣ ರಸಪ್ರಶ್ನೆಯನ್ನು ಏರ್ಪಡಿಸಲಾಯಿತು. 




ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಮಾಲತಿ ಡಿ ಹಾಗೂ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು. ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಚೇತನ್ ಎಂ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದ್ವಾರಕಾ ಪ್ರತಿಷ್ಟಾನದ ಸದಸ್ಯರಾದ ದುರ್ಗಾ ಗಣೇಶ್ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಶಿಕ್ಷಕಿಯಾದ ದಿವ್ಯಾ ವಂದಿಸಿದರು.




Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top