
ಮಂಗಳೂರು: ಕೊಡಿಯಾಲ್ ಬೈಲ್ ಸಮೀಪದ ವಿ.ಟಿ. ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಅಖಂಡ ಭಜನಾ ಸಪ್ತಾಹದ ಅಂಗವಾಗಿ ಗೃಹ ಉತ್ಪನ್ನ, ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ SCDCC Bank ಸಪ್ತಾ ಸಂತೆ ಎನ್ನುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಿ.ಟಿ.ರಸ್ತೆಯಲ್ಲಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ನವೆಂಬರ್ 17, ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. SCDCC ಬ್ಯಾಂಕಿನ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಗಳು, ಗಣ್ಯರು, ಪ್ರಮುಖರು ಉಪಸ್ಥಿತರಿರುವರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ