ಬೆಳ್ತಂಗಡಿ: ಸರಕಾರೀ ಪದವಿ ಪೂರ್ವ ಕಾಲೇಜು ನಡ ಇಲ್ಲಿ 68ನೇ ಕನ್ನಡ ರಾಜ್ಯೋತ್ಸವಕ್ಕೆ ಕನ್ನಡ ಧ್ವಜಾರೋಹಣದ ಮೂಲಕ ಪ್ರಾಂಶುಪಾಲರಾದ ಚಂದ್ರಶೇಖರ್ ಇವರು ಚಾಲನೆ ನೀಡಿ ಕನ್ನಡ ಭಾಷೆ ಉಳಿಸಿ ಬೆಳೆಸಿ ಎಂದು ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನದ ಮಾತುಗಳನ್ನಾಡಿದರು.
ಕನ್ನಡ ಗೀತೆಗಳನ್ನು ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಹಾಡಲಾಯಿತು. ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು.
ಇದೇ ಸಂದರ್ಭದಲ್ಲಿ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ವತಿಯಿಂದ ರೇಂಜರ್ ಲೀಡರ್ ಶ್ರೀಮತಿ ವಸಂತಿ ಪಿ. ಇವರ ಮಾರ್ಗದರ್ಶನದಲ್ಲಿ ಸರ್ವ ಧರ್ಮ ಪ್ರಾರ್ಥನಾ ಸಭೆಯನ್ನು ನಡೆಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


