ಬಂಟ್ವಾಳ: ವೀರಕಂಭ ಗ್ರಾಮದ ಮಾತೃಶ್ರೀ ಗೆಳೆಯರ ಬಳಗದ ವಾರ್ಷಿಕ ಸಭೆಯು ದಿನೇಶ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಸಂಘದ ಕಟ್ಟಡದಲ್ಲಿ ಜರಗಿತು.
ಜೊತೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅದರಂತೆ ನೂತನ ಅಧ್ಯಕ್ಷರಾಗಿ ರಮೇಶ್ ಗೌಡ ಮೈರಾ, ಪ್ರಧಾನ ಕಾರ್ಯದರ್ಶಿಯಾಗಿ ಕಿಶೋರ್ ಕುಮಾರ್ ಮೈರಾ ಆಯ್ಕೆಯಾದರು.
ಉಳಿದಂತೆ ಬಳಗದ ಸಂಚಾಲಕರಾಗಿ ಸುಧಾಕರ್ ಮೈರಾ, ಗೌರವ ಸಲಹೆಗಾರರಾಗಿ ಚಿನ್ನಾ ಮೈರಾ, ಗೌರವ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಸಾಲ್ ಬಿತ್ತಿಲು, ಕಾರ್ಯಾಧ್ಯಕ್ಷರಾಗಿ ಮೋಹನ್ ಗೌಡ ಮೈರಾ, ಉಪಾಧ್ಯಕ್ಷರುಗಳಾಗಿ ವಿಶ್ವನಾಥ್ ಮೈರಾ, ಮತ್ತು ರಮೇಶ್ ಕುಲಾಲ್ ಮೈರಾ, ಜೊತೆ ಕಾರ್ಯದರ್ಶಿಯಾಗಿ ಲೋಕೇಶ್ ಮರಿಯ ಹಿತ್ತಿಲು, ಕೋಶಾಧಿಕಾರಿಯಾಗಿ ಯತೀಶ್ ಮೈರಾ, ಸಂಘಟನಾ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್ ಮೈರಾ, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೀನಾಥ್ ಮೈರಾ, ಸಾಂಸ್ಕøತಿಕ ಕಾರ್ಯದರ್ಶಿಗಳಾಗಿ ಚೇತನ್ ಗೌಡ ಮೈರಾ ಹಾಗೂ ರಂಜಿತ್ ಕುಲಾಲ್ ಬೆತ್ತಸರವ್ ಆಯ್ಕೆಯಾದರು.
ಈಗಾಗಲೇ ಬಳಗವು 23 ವರ್ಷವನ್ನು ಪೂರೈಸಿದ್ದು ಮುಂದಿನ 25ನೇ ವμರ್Áಚರಣೆಯ ನಿಮಿತ ಸದ್ರಿ ವರ್ಷದಿಂದಲೇ ಪೂರ್ಣ ತಯಾರಿ ಮೂಲಕ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು, ಎಲ್ಲಾ ಸದಸ್ಯರು ಸಂಪೂರ್ಣ ಸಹಕಾರ ನೀಡಬೇಕೆಂದು ನೂತನ ಅಧ್ಯಕ್ಷರು ಸದಸ್ಯರಲ್ಲಿ ವಿನಂತಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ