ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ‘ಚಿಪ್ಪಗಿರಿಯ ತಪೋಮೂರ್ತಿ' ಶ್ರೀ ವಿಜಯದಾಸರ ಆರಾಧನೆಯ ಪ್ರಯುಕ್ತ ನವೆಂಬರ್ 22, ಬುಧವಾರ ಸಂಜೆ 6-30ಕ್ಕೆ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಕಾರ್ಪೋರೇಷನ್ ಬ್ಯಾಂಕ್ ಹತ್ತಿರ, ಕೆಂಗೇರಿ ಉಪನಗರ, ಬೆಂಗಳೂರಿನಲ್ಲಿ ಚಾಂದಿನಿ ಗರ್ತಿಕೆರೆ ಅವರಿಂದ 'ವಿಜಯರಾಯರ ಭಜಿಸೋ' ಎಂಬ ಶೀರ್ಷಿಕೆಯಲ್ಲಿ ವಿಶೇಷ ದಾಸವಾಣಿ ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ಅಮಿತ್ ಶರ್ಮಾ (ಕೀ-ಬೋರ್ಡ್), ಸರ್ವೋತ್ತಮ (ತಬಲಾ).
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ