ರಾಜ್ಯ ಮಟ್ಟದ ಆಹ್ವಾನಿತ ಪುರುಷರ ಬಾಲ್‍ಬ್ಯಾಡ್ಮಿಂಟನ್: ಆಳ್ವಾಸ್ ಚಾಂಪಿಯನ್

Upayuktha
0



ಮೂಡುಬಿದಿರೆ: ತುಮಕೂರಿನ ಕ್ರಿಯೇಟಿವ್ ಈವೆಂಟ್ಸ್ ಸಂಸ್ಥೆಯ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಆಹ್ವಾನಿತ ಪುರುಷರ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಆಗಿದೆ. 



ಫೈನಲ್ ಮುಖಾಮುಖಿಯಲ್ಲಿ ಆಳ್ವಾಸ್ ಕಾಲೇಜು ತಂಡವು ಸಹ್ಯಾದ್ರಿ ತಂಡವನ್ನು 35-19 ಹಾಗೂ 35-24ರ ನೇರ ಸೆಟ್‍ಗಳಿಂದ ಸೋಲಿಸಿತು. ಇದಕ್ಕೂ ಮೊದಲು ಸೆಮಿಫೈನಲ್‍ನಲ್ಲಿ ಬೆಂಗಳೂರಿನ ಚಿನ್ಮಯಿ ತಂಡವನ್ನು 35-17 ಮತ್ತು 35-19 ಅಂಕಗಳಿಂದ ಸೋಲಿಸಿತ್ತು. ಲೀಗ್ ಹಂತದ ಎಲ್ಲ ಪಂದ್ಯಗಳನ್ನು ಗೆಲ್ಲುವ ಮೂಲಕ ಆಳ್ವಾಸ್ ನಾಕೌಟ್ ಹಂತದ ಸೆಮಿಫೈನಲ್ ಪ್ರವೇಶಿಸಿತ್ತು. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   





إرسال تعليق

0 تعليقات
إرسال تعليق (0)
To Top