ಉಡುಪಿ: ಮುಲ್ಕಿ ಸುಂದರಾಂ ಶೆಟ್ಟಿ ಕಾಲೇಜಿನ ಆಶ್ರಯದಲ್ಲಿ ತುಳು ಕೂಟ (ರಿ) ಉಡುಪಿ ಆಯೋಜಿಸಿದ “ತುಳು ಮಿನದನ-2023” ತುಳು ಭಾಷೆ ಮತ್ತು ತುಳು ಸಂಸ್ಕøತಿಗಳ ಕುರಿತ ಸ್ಪರ್ಧೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿಯ ವಿದ್ಯಾರ್ಥಿಗಳ ತಂಡ ಸಮಗ್ರ ಚಾಂಪಿಯನ್‍ಗಳಾಗಿ ಹೊರಹೊಮ್ಮಿ ಸುಮನ ಮಾಧವ ಶೆಟ್ಟಿ ಕುಕ್ಕೆಹಳ್ಳಿ ಚಾಂಪಿಯನ್‍ಶಿಪ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ