ಉಡುಪಿ: ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅವರ ಭಕ್ತರೂ ಬೆಂಗಳೂರಿನಲ್ಲಿ ಉದ್ಯಮಿಯೂ ಆಗಿರುವ ಮೂಲತಃ ಮಂಗಳೂರಿನವರಾದ ರಾಮ್ ಪ್ರಸಾದ್ ಅವರು ಸುಮಾರು 32 ಲಕ್ಷ ರೂ ಮೌಲ್ಯದ ಅತ್ಯಾಧುನಿಕ ಮಾಡಲ್ ನ ಇನ್ನೋವಾ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಅವರು ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶ್ರೀಗಳಿಗೆ ಕಾರನ್ನು ಹಸ್ತಾಂತರಿಸಿದರು. ಶ್ರೀಗಳು ರಾಮ್ ಪ್ರಸಾದ್ ಅವರನ್ನು ಅಭಿನಂದಿಸಿ ಆಶೀರ್ವದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ