ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಭಜನೆ, ಹರಿನಾಮ ಸಂಕೀರ್ತನೆ

Upayuktha
0

 



ಬೆಂಗಳೂರು: ವೈಕುಂಠ ಏಕಾದಶಿ ಮತ್ತು ಹನುಮ ಜಯಂತಿ ಪ್ರಯುಕ್ತ ಡಿಸೆಂಬರ್ 23 ಮತ್ತು 24ರಂದು ಬೆಂಗಳೂರಿನ ಸರಸ್ವತಿನಗರದ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮುತ್ಯಾಲನಗರದ ಶ್ರೀ ಗುರುರಾಜ ಭಜನಾ ಮಂಡಳಿಯ ಸದಸ್ಯರಿಂದ "ಭಜನೆ" ಹಾಗೂ ಶ್ರೀಮತಿ ಸಹನಾ ಶ್ರೀವತ್ಸ ಮತ್ತು ಸಂಗಡಿಗರಿಂದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮಗಳು ಜರುಗಿದವು. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
To Top