ರಕ್ತದಾನ: ರಾಘವೇಂದ್ರ ಪ್ರಭು ಕರ್ವಾಲು ಅವರಿಗೆ ಸನ್ಮಾನ

Upayuktha
0


ಉಡುಪಿ: ಹೊನ್ನಾವರ ಅಕ್ಷರದೀಪ ಫೌಂಡೇಶನ್ ಮತ್ತು ಸ್ಪಂದನ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಸೋಶಿಯಲ್ ಕ್ಲಬ್ ಇದರ ಸಭಾಂಗಣದಲ್ಲಿ ಡಿ.24 ರಂದು ನಡೆದ ಕರಾವಳಿ ಸಾಹಿತ್ಯ ಉತ್ಸವ ಕಾರ್ಯಕ್ರಮದಲ್ಲಿ ಸಮಾಜ ಸೇವೆ ಮತ್ತು ರಕ್ತದಾನ ವಿಭಾಗದಲ್ಲಿ ರಾಘವೇಂದ್ರ ಪ್ರಭು, ಕರ್ವಾಲು ಅವರನ್ನು ಕದಂಬಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಖ್ಯಾತ ಸಾಹಿತಿಗಳಾದ ಕರಿಬಸಪ್ಪ, ನಾಗೇಶ್ ಬಾಬು, ಕ.ಸಾ.ಪ ಪದಾಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
To Top