ಸುರತ್ಕಲ್ : ಗೋವಿಂದದಾಸ ಕಾಲೇಜಿನ ಗ್ರಂಥಾಲಯದಲ್ಲಿ ಜ್ಞಾನಪೀಠ ಪ್ರಶಸ್ತಿ ವಿಜೇತ. ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನದ ಅಂಗವಾಗಿ ಕುವೆಂಪುರವರ ಕೃತಿಗಳ ಪ್ರದರ್ಶನವನ್ನು ಏರ್ಪಡಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ.ಕೃಷ್ಣಮೂರ್ತಿ, ಉಪಪ್ರಾಂಶುಪಾಲ ಪ್ರೊ. ರಮೇಶ ಭಟ್, ಎಸ್.ಜಿ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ವಾಮನ ಕಾಮತ್, ಎಂ.ಎಸ್ಸಿ. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕಾರ್ತಿಕ್, ಗ್ರಂಥಪಾಲಕಿ ಡಾ. ಸುಜಾತಾ ಬಿ, ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ