ಸಾಂಸ್ಕೃತಿಕ ಸ್ಪರ್ಧೆ: ಆಳ್ವಾಸ್ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Upayuktha
0



ಮೂಡುಬಿದಿರೆ: ಮಂಡ್ಯದ ವಿಶ್ವಮಾನವ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಈಚೆಗೆ ಹಮ್ಮಿಕೊಂಡ ವೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 




ದ್ವಿತೀಯ ಪಿಯುಸಿಯ ವಿಭಾ ನಾಯಕ  ಭಾವಗೀತೆ ಸ್ಪರ್ಧೆ ಹಾಗೂ  ಯುವಿಕ ಎಲ್ ಮತ್ತು  ತಿರುಪತಿ ವಿ ಟಿ ರಸಪ್ರಶ್ನೆಯಲ್ಲಿ ದ್ವಿತಿಯ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ. ಮೋಹನ್ ಆಳ್ವ, ಪ್ರಾಚಾರ್ಯರು ಅಭಿನಂದಿಸಿದ್ದಾರೆ. 



Post a Comment

0 Comments
Post a Comment (0)
To Top