ಡಿ. 11 ರಿಂದ 17 ರವರೆಗೆ "ಶ್ರೀ ರುದ್ರದೇವರ ಮಹಿಮೆ" ಧಾರ್ಮಿಕ ಪ್ರವಚನ

Upayuktha
0




ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಡಿಸೆಂಬರ್ 11 ರಿಂದ 17ರ ವರೆಗೆ ಪ್ರತಿದಿನ ಸಂಜೆ 7-00 ಗಂಟೆಗೆ ಮ|| ಶಾ|| ಸಂ|| ಶ್ರೀ ಪ್ರಶಾಂತ್ ಭಾರ್ಗವಾಚಾರ್ಯರಿಂದ "ಶ್ರೀ ರುದ್ರದೇವರ ಮಹಿಮೆ" ವಿಷಯವಾಗಿ ಧಾರ್ಮಿಕ ಪ್ರವಚನ ಕಾರ್ಯಕ್ರಮವು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಸುಧೀಂದ್ರನಗರ, ಈಜುಕೊಳದ ಬಡಾವಣೆ, ಬೆಂಗಳೂರಿನಲ್ಲಿ ನಡೆಯಲಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top