ಡಿ. 14: "ದಾಸಗಾನಾಮೃತ" ಕಾರ್ಯಕ್ರಮ

Upayuktha
0




ಬೆಂಗಳೂರು: ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಡಿಸೆಂಬರ್ 14, ಗುರುವಾರ ಸಂಜೆ 7-30ಕ್ಕೆ "ದಾಸಗಾನಾಮೃತ" ಕಾರ್ಯಕ್ರಮವು ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರಿನಲ್ಲಿ ನಡೆಯಲಿದೆ. 



 ಗಾಯನ : ಶ್ರೀಮತಿ ಸುಷ್ಮಾ ಜೋಯಿಸ್ ಸಿಂಧನೂರು, ಕೀ-ಬೋರ್ಡ್ : ಶ್ರೀ ಅಮಿತ್ ಶರ್ಮಾ, ತಬಲಾ: ಶ್ರೀ ಸರ್ವೋತ್ತಮ. ಈ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top