ಡಿ.06 ರಿಂದ 10ರವರೆಗೆ 'ಶ್ರೀ ವಾಯುಸ್ತುತಿ' ಪ್ರವಚನ

Upayuktha
0



ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಡಿ. 06 ರಿಂದ 10ರ ವರೆಗೆ ಪ್ರತಿದಿನ ಸಂಜೆ 7-00 ಗಂಟೆಗೆ ಶ್ರೀ ಕಲ್ಯಾ ಶ್ರೀಕಾಂತಾಚಾರ್ಯರಿಂದ "ಶ್ರೀ ವಾಯುಸ್ತುತಿ" ವಿಷಯವಾಗಿ ಧಾರ್ಮಿಕ ಪ್ರವಚನ ಕಾರ್ಯಕ್ರಮವನ್ನು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top