ಡಿ.07: ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಭರತನಾಟ್ಯ ಪ್ರದರ್ಶನ

Upayuktha
0


ಬೆಂಗಳೂರು: ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಡಿಸೆಂಬರ್ 7 ಗುರುವಾರದಂದು ಸಂಜೆ 7-30ಕ್ಕೆ, ಡಾ|| ಸುಪರ್ಣ ವೆಂಕಟೇಶ್ ಮತ್ತು ಕು|| ಶ್ವೇತಾ ವೆಂಕಟೇಶ್ ಇವರ ನಿರ್ದೇಶನದಲ್ಲಿ ಸಾಯಿ ಆರ್ಟ್ಸ್ ಇಂಟರ್ನ್ಯಾಷನಲ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವು ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆಯಲಿದೆ ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top