ಮೈಸೂರು : ಅರಮನೆಯ ಉತ್ತರ ಬಾಗಿಲಿನಲ್ಲಿರುವ ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಜರುಗುತ್ತಿರುವ ಹನುಮ ಜಯಂತಿ ಮಹೋತ್ಸವದ ಅಂಗವಾಗಿ ಡಿಸೆಂಬರ್ 28, ಗುರುವಾರ ಸಂಜೆ 7-00 ಗಂಟೆಗೆ ಕು|| ಪ್ರತೀಕ್ಷ ಜಿ. ರಾವ್ ಇವರಿಂದ "ಹರಿದಾಸ ಝೇಂಕಾರ" ದಾಸರ ಪದಗಳ ಗಾಯನ ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ವಿ|| ಅಮಿತ್ ಶರ್ಮಾ (ಕೀ-ಬೋಡ್9), ವಿ|| ಗೋಪಾಲ ಗುಡಿಬಂಡೆ (ತಬಲಾ), ವಿ|| ಪದ್ಮನಾಭ (ಕೊಳಲು), ವಿ|| ಎನ್. ಕುಮಾರ್ (ತಾಳ).
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ