ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ರಾತ್ರಿ ಭರತಾಂಜಲಿಯಿಂದ 'ನೃತ್ಯ ಮಂಜರಿ'

Upayuktha
0


ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ ಪ್ರಯುಕ್ತ ಇಂದು ಕ್ಷೇತ್ರದಲ್ಲಿ ಮಂಗಳೂರಿನ ಹಸರಾಂತ ನೃತ್ಯ ತರಬೇತಿ ಸಂಸ್ಥೆ- ಭರತಾಂಜಲಿಯ ಕಲಾವಿದರಿಂದ ಇಂದು (ಡಿ.9) ರಾತ್ರಿ 8 ಗಂಟೆಯಿಂದ ನೃತ್ಯ ಮಂಜರಿ ಕಾರ್ಯಕ್ರಮ ನಡೆಯಲಿದೆ.


ಭರತಾಂಜಲಿಯ ಗುರು ವಿದುಷಿ ಪ್ರತಿಮಾ ಶ್ರೀಧರ್ ಅವರ ನಿರ್ದೇಶನ ಹಾಗೂ ನೃತ್ಯ ನಿರ್ದೇಶನದಲ್ಲಿ ಕಾರ್ಯಕ್ರಮ ನಡೆಯಲಿದೆ. ಗುರು ವಿದ್ವಾನ್ ಶ್ರೀಧರ ಹೊಳ್ಳ ಅವರು ಸಂಘಟನಾತ್ಮಕ ಹಾಗೂ ಇತರ ಬೆಂಬಲ ನೀಡುತ್ತಿದ್ದಾರೆ.


ಧರ್ಮಸ್ಥಳದ ವಸ್ತುಪ್ರದರ್ಶನ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top