ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್‌ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಯೋಗ ನಿರ್ದೇಶಕ ಹಾಗೂ ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಐ. ಶಶಿಕಾಂತ ಜೈನ್ ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ