ಸುರತ್ಕಲ್ : ಗೋವಿಂದದಾಸ ಕಾಲೇಜಿನ ಗ್ರಂಥಾಲಯದಲ್ಲಿ ಕನಕದಾಸ ಜಯಂತಿಯ ಪ್ರಯುಕ್ತ ಕನಕದಾಸರ ಪುಸ್ತಕ ಪ್ರದರ್ಶನವನ್ನು ಏರ್ಪಡಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ.ಕೃಷ್ಣಮೂರ್ತಿಯವರು ಪುಸ್ತಕಪ್ರದರ್ಶನವನ್ನು ಉದ್ಘಾಟಿಸಿದರು. ಡಾ.ಅಜಯ, ಡಾ.ಗಣೇಶ ಆಚಾರ್, ಗ್ರಂಥಪಾಲಕಿ ಡಾ.ಸುಜಾತಾ ಬಿ. ರಮೇಶ್ ರಾವ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ