ಮಂಗಳೂರು: ಕೇಸರಿ ಫ್ರೆಂಡ್ಸ್ ಪಡು ಕಾಪೆಟ್ಟು, ಬೊಂಡಂತಿಲ ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ "ನಮ್ಮ ನಡೆ ಪೊಳಲಿ ಅಮ್ಮನಡೆ" ಪಾದಯಾತ್ರೆಯು ಶ್ರೀ ಪಾಂಡುರಂಗ ಭಜನಾ ಮಂದಿರ ಕಾಪೆಟ್ಟುವಿನಿಂದ ಪ್ರಾರಂಭವಾಯಿತು. ಲೋಕಕಲ್ಯಾಣಾರ್ಥವಾಗಿ ಹಮ್ಮಿಕೊಂಡ ಈ ಪಾದಯಾತ್ರೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಯವರು ಭಾಗವಹಿಸಿ ಶ್ರೀ ಪೊಳಲಿ ರಾಜರಾಜೇಶ್ವರಿ ಅಮ್ಮನವರ ಆಶೀರ್ವಾದ ಪಡೆದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ