ಮನೋರಮ ಜೆ. ಭಟ್ ನಿಧನಕ್ಕೆ ಸಂಸದ ನಳಿನ್ ಸಂತಾಪ

Upayuktha
0


ಮಂಗಳೂರು: ವಿಶ್ವ ಹಿಂದೂ ಪರಿಷತ್ತಿನ ಹಿರಿಯ ಕಾರ್ಯಕರ್ತರು ಹಾಗೂ ಭಾರತೀಯ ಜನತಾ ಪಕ್ಷವನ್ನು ಎರಡು ಬಾರಿ ಪ್ರತಿನಿಧಿಸಿದ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ಮನೋರಮ ಜೆ. ಭಟ್ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಅಗಲಿಕೆಯು ಪರಿವಾರಕ್ಕೆ ತುಂಬಲಾರದ ನಷ್ಟವಾಗಿದೆ; ಅವರ ಆತ್ಮಕ್ಕೆ ಪರಮಾತ್ಮ ಸದ್ಗತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Post a Comment

0 Comments
Post a Comment (0)
Advt Slider:
To Top