ಕಾಪು ಲೀಲಾಧರ ಶೆಟ್ಟಿ ಅವರ ನಿಧನಕ್ಕೆ ಸಂಸದ ನಳಿನ್‌ ಸಂತಾಪ

Upayuktha
0


ಮಂಗಳೂರು: ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ಅವರ ನಿಧನಕ್ಕೆ ಸಂಸದ ನಳಿನ್‌ಕುಮಾರ್ ಕಟೀಲ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಸಮಾಜ ಸೇವೆ ಹಾಗೂ ರಂಗಭೂಮಿಗೆ ತನ್ನನ್ನು ಸಮರ್ಪಿಸಿಕೊಂಡಿದ್ದ ಲೀಲಾಧರ ಶೆಟ್ಟಿ ಅವರು ಕಾಪು ಪರಿಸರದಲ್ಲಿ ಎಲ್ಲ  ವರ್ಗದ ಜನತೆಯ ಪ್ರೀತಿಗೆ ಪಾತ್ರರಾಗಿದ್ದರು. ಅಶಕ್ತರಿಗೆ ಸದಾ ನೆರವಾಗುತ್ತಿದ್ದ ಕಾಪು ಲೀಲಾಧರ ಶೆಟ್ಟಿ ಅವರ ಅಗಲುವಿಕೆ ಅತೀವ ನೋವು ತಂದಿದೆ ಎಂದು ಸಂಸದರು ಸಂತಾಪ ಸಲ್ಲಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Advt Slider:
To Top