ಮಂಗಳೂರು: ಬಾಲಕಾಶ್ರಮದ ವಾರ್ಷಿಕ ದಿನಾಚರಣೆಯು 25ನೇ ಡಿಸೆಂಬರ್ 2023 ರಂದು ನಡೆಯಿತು. ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿಯವರು ದಿವ್ಯ ಸಾನ್ನಿಧ್ಯದೊಂದಿಗೆ ಕಾರ್ಯಕ್ರಮವನ್ನು ನೆರವೇರಿಸಿದರು.
ಬಂಟ್ವಾಳದ ನಿವೃತ್ತ ಶಿಕ್ಷಕ ನಾರಾಯಣ ನಾಯಕ್, ಮಂಗಳೂರು ಬಜಾಲ್ ನ ಹಸಿರುದಳದ ಸಂಯೋಜಕ ನಾಗರಾಜ ಬಜಾಲ್, ಬೆಂಗಳೂರಿನ ವಿಜಯಾ ಪ್ರೌಢಶಾಲೆಯ ನಿವೃತ್ತ ಕನ್ನಡ ಅಧ್ಯಾಪಕ ಹೆಚ್ ಎಸ್ ಶ್ರೀರಾಮಕೃಷ್ಣ ಮತ್ತು ಮಂಗಳೂರು ಜೆಪ್ಪುವಿನ ಕ್ಯಾಸಿಯಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎವರೆಸ್ಟ್ ಕ್ರಾಸ್ತಾ ಕಾರ್ಯಕ್ರಮದ ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ರಾಮಕೃಷ್ಣ ಮಿಷನ್ ಬಾಲಕಾಶ್ರಮದ ವಾರ್ಡನ್ ಸ್ವಾಮಿ ರಘುರಾಮಾನಂದಜಿ ಉಪಸ್ಥಿತರಿದ್ದರು.
ಇನ್ನಷ್ಟು ಚಿತ್ರಗಳು:
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ