ಉಳ್ಳಾಲ : ಉಳ್ಳಾಲ ಘಟಕದ ನೂತನ ಘಟಕಾಧಿಕಾರಿಯಾಗಿ ಸುನಿಲ್ ಅವರನ್ನು ದ. ಕ ಜಿಲ್ಲಾ ಸಮಾದೇಷ್ಟರಾದ ಡಾ ಮುರಲಿ ಮೋಹನ್ ಚೂಂತಾರು ಅವರು ನೇಮಕ ಮಾಡಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಿ ಶುಭ ಹಾರೈಸಿದರು. ಈ ಹಿಂದೆ ಘಟಕಾಧಿಕಾರಿಯಾಗಿದ್ದ ಭಾಸ್ಕರ್ ಅವರು ಆರೋಗ್ಯ ಸಮಸ್ಯೆಯಿಂದ ಇತ್ತೀಚಿಗೆ ರಾಜೀನಾಮೆ ನೀಡಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ