ಉಜಿರೆ: ಭಾರತ ಸರಕಾರದ ಯುವಜನ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಕಾರವಾರದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪಿಜಿ ಸೆಂಟರ್‌ನಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯ ಶಿಬಿರದಲ್ಲಿ ಮಂಗಳೂರು ವಿಭಾಗವನ್ನು ಪ್ರತಿನಿಧಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿ ಸುದರ್ಶನ್ ನಾಯಕ್ ಅವರು ಕ್ರಿಯಾತ್ಮಕ ಚಟುವಟಿಕೆ ಹಾಗೂ ನಾಯಕತ್ವಕ್ಕಾಗಿ ಉತ್ತಮ ಪರ್ಫಾರ್ಮರ್ ಪ್ರಶಸ್ತಿ ಪಡೆದಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ