ಬೆಳ್ತಂಗಡಿ: ಪದವಿ ಪೂರ್ವ ಕಾಲೇಜುಗಳಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ (ನ. 27) ನಡೆಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ನಡ ಇಲ್ಲಿಯ ದ್ವಿತೀಯ ಪಿಯುಸಿ ಕಲಾವಿಭಾಗದ ವಿದ್ಯಾರ್ಥಿಗಳಾದ ಮಹಮ್ಮದ್ ರಾಜಿಕ್, ಅಬ್ದುಲ್ ಮಸೂದ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಪ್ರಾಚಾರ್ಯರಾದ ಶ್ರೀಯುತ ಚಂದ್ರಶೇಖರ್, ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್‌ನ ನಿರ್ದೇಶಕರಾದ ಶ್ರೀಮತಿ ಶಿಲ್ಪಾ ಡಿ ಇವರ ಮಾರ್ಗದರ್ಶನದಲ್ಲಿ ಈ ಗೆಲುವು ಸಾಧ್ಯವಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ